ಢಾಕಾ : ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದಕ್ಕೆ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಾಂಗ್ಲಾ ದೇಶದಲ್ಲಿ ನಡೆದಿದೆ. ನುಸ್ರತ್ ಜಹಾನ್ ರಫಿ(18) ಕೊಲೆಯಾದ ಯುವತಿ. ಪ್ರಾಂಶುಪಾಲ ಸಿರಾಜ್ ಉದ್ ದೌಲಾ ಎಂಬಾತ ನುಸ್ರತ್ ಜಹಾನ್ ರಫಿಯನ್ನು ತನ್ನ ಕೊಠಡಿಗೆ ಕರೆಸಿಕೊಂಡು, ಆಕೆಯನ್ನು ಸ್ಪರ್ಶಿಸಿ, ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಪ್ರಾಂಶುಪಾಲರ ವಿರುದ್ಧ ದೂರು ನೀಡಿದ್ದಾಳೆ. ಈ ಘಟನೆಯ ಬಳಿಕ ದೇಶಾದ್ಯಂತ ಪ್ರತಿಭಟನೆ