ನವದೆಹಲಿ : ಒಂದನೇ ತರಗತಿಯಿಂದ ಎಂಟನೇ ತರಗತಿವರೆಗೆ ಮಕ್ಕಳನ್ನು ಫೇಲ್ ಮಾಡಬಾರದು ಎಂಬ 2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ಹೊಸ ತಿದ್ದುಪಡಿಯನ್ನು ಮಾಡಿದೆ.