ನವದೆಹಲಿ: ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿ ಮತ್ತು ಲಷ್ಕರ್-ಎ-ತೊಯಿಬಾ ಮುಖ್ಯಸ್ಥ ಹಫೀಜ್ ಸಯೀದ್ ಮಧ್ಯೆ ನಡೆದ ಸಂವಾದದ ಆಡಿಯೋ ಬಹಿರಂಗವಾಗುತ್ತಿದ್ದಂತೆ, ಪಿಡಿಪಿಯೊಂದಿಗೆ ಬಿಜೆಪಿ ಮೈತ್ರಿ ಅಂತ್ಯಗೊಳಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಒತ್ತಾಯಿಸಿದ್ದಾರೆ.