ನವದೆಹಲಿ : ಪ್ರಧಾನಿ ಮೋದಿ ಅವರು ವೈದ್ಯರ ಬಳಿ ತನ್ನ ದೇಹ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.