ನವದೆಹಲಿ: ಕೈಲಾಸ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಪವಿತ್ರ ತೀರ್ಥ ಸ್ಥಳದ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.