ಚೆನ್ನೈ : ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ ನಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂಬುದಾಗಿ ತಿಳಿದುಬಂದಿದೆ. ಸಿದ್ಧಗಂಗಾ ಶ್ರೀಗಳು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ ಚೆನ್ನೈನ ರೇಲಾ ಇನ್ ಸ್ಟಿಟ್ಯೂಟ್ ಆ್ಯಂಡ್ ಮೆಡಿಕಲ್ ಸೆಂಟರ್ ಗೆ ದಾಖಲಿಸಿದ್ದರು. ಇಂದು ಡಾ. ಮೊಹಮದ್ ರೇಲಾ ನೇತೃತ್ವದಲ್ಲಿ ಶ್ರೀಗಳಿಗೆ ವೈದ್ಯಕೀಯ ತಪಾಸಣೆ ನಡೆಸಿ, ನಂತರ ಡಾ. ರವೀಂದ್ರ ಹಾಗೂ ರೇಲಾ