ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಪ್ರದಾನ ಕಾರ್ಯದರ್ಶಿ ವಿ.ಕೆ.ಶಶಿಕಲಾರೊಂದಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸುಧಾಕರನ್ ಜೈಲಿನಲ್ಲಿ ಕೂಗಾಟ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.