ನವದೆಹಲಿ : ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಬೆಂಬಲಿಗರು ತುಂಬಾ ಜನರಿದ್ದಾರೆ. ಕಾಂಗ್ರೆಸ್ನವರು ದ್ವೇಷ, ಮತ್ಸರ ಹೊರ ಹಾಕುತ್ತಿದ್ದಾರೆ. ಅವರ ಅಧಿಕಾರದ ಮದವನ್ನು ಜನರು ಇಳಿಸುತ್ತಾರೆ ಎಂದರು. ಪಠ್ಯದಿಂದ ಹೆಗಡೆವಾರು ಪಾಠ ತೆಗೆಯಲು ಕಾಂಗ್ರೆಸ್ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ಹೆಗಡೆವಾರು ಅವರನ್ನು ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ