ನವದೆಹಲಿ: ಇದೇ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ನಿನ್ನೆ ಸಂಸತ್ ಅಧಿವೇಶನದ ಮೊದಲ ದಿನ ಪ್ರಮಾಣ ವಚನ ಸ್ವೀಕರಿಸಿದ್ದು, ಆ ಕ್ಷಣಗಳ ಸಂಭ್ರಮವನ್ನು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಹಂಚಿಕೊಂಡಿದ್ದಾರೆ.ನಿನ್ನೆ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಮತ್ತು ಪ್ರಧಾನಿ ಮೋದಿಯಿಂದ ಮೊದಲ ಭಾಷಣವಿತ್ತು. ಕರ್ನಾಟಕದ ಸಂಸದರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನಸೆಳೆದಿದ್ದರು.ಈ ವೇಳೆ ಸುಮಲತಾ ಅಂಬರೀಶ್ ಪ್ರಮಾಣ ವಚನ ಸ್ವೀಕರಿಸಲು ಎದ್ದು ನಿಲ್ಲುತ್ತಿದ್ದಂತೆ