ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ದೆಹಲಿಯ ಪಂಚತಾರಾ ಹೋಟೆಲ್ ಕೊಠಡಿಯಲ್ಲಿ ಅನುಮಾಸ್ಪದ ಸ್ಥಿತಿಯಲ್ಲಿ ಸುನಂದಾ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಸಂಸದ ಶಶಿ ತರೂರ್ ರನ್ನು ಆರೋಪ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿತ್ತು.ಈ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಶಶಿ ತರೂರ್ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗೆ