ಲಖನೌ-ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆಗೆ ಸನ್ನಿ ಲಿಯೋನ್ ಹೆಸರಲ್ಲಿ ಅರ್ಜಿ ಹಾಕಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಉತ್ತರ ಪ್ರದೇಶ ಪೊಲೀಸ್ ನೇಮಕಾತಿಯ ಹಾಲ್ ಟಿಕೆಟ್ನಲ್ಲಿ ಸನ್ನಿ ಲಿಯೋನ್ ಫೋಟೊ ಕಾಣಿಸಿಕೊಂಡಿದ್ದು, ಹಾಲ್ ಟಿಕೆಟ್ ಇದೀಗ ವೈರಲ್ ಆಗಿದೆ.ಶ-ವಿದೇಶಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಮಾದಕ ನಟಿ ಸನ್ನಿ ಲಿಯೋನ್ ಉತ್ತರ ಪ್ರದೇಶದಲ್ಲಿ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಸನ್ನಿ ಲಿಯೋನ್ ಅಭಿಮಾನಿಯೊಬ್ಬ ಅವರ ಹೆಸರಿನಲ್ಲಿಯೇ ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಹಾಕಿದ್ದಾನೆ.