ಸೆಲೆಕ್ಟ್ ಕಮಿಟಿ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಭೇಟಿ ಮಾಡಿ ಬೇಷರತ್ ಕ್ಷಮೆಯಾಚನೆ ಮಾಡುವಂತೆ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.