ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಉದ್ಯೋಗದ ಭರವಸೆಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳ ಕನಸಿಗೆ ತಣ್ಣೀರೆರೆಚದಂತಾಗಿದೆ.