ನವದೆಹಲಿ: ಕಳೆದ ಎರಡು ದಿನಗಳಿಂದ ದೇಶದ ಜನತೆ ಸುಪ್ರೀಂಕೋರ್ಟ್ ನೀಡುವ ತೀರ್ಪುಗಳತ್ತ ಕಾತರದಿಂದ ಎದುರು ನೋಡುವಂತಾಗಿದೆ. ಇಂದು ಮತ್ತೊಂದು ಮಹತ್ವದ ತೀರ್ಪು ನೀಡಲು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಸಜ್ಜಾಗಿದೆ.ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸಬೇಕೋ ಬೇಡವೋ ಎಂಬ ಬಗ್ಗೆ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬೀಳಲಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ.ಅಲ್ಲದೆ, ಭೀಮಾ-ಕೋರೆಗಾಂವ್ ಹಿಂಸಾಚಾರ ಪ್ರಕರಣ ಮತ್ತು ಪ್ರಧಾನಿ