ಮುಂಬೈ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ವಿಶ್ವಾಸ ಮತಯಾಚನೆಯನ್ನು ಗುರುವಾರ ನಡೆಸಬೇಕು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ಅಘಾಡಿ ಸರ್ಕಾರಕ್ಕೆ ಈಗ ಬಲಪರೀಕ್ಷೆ ಸಮಯ. ಗುರುವಾರ ಬೆಳಗ್ಗೆ 11 ಗಂಟೆಗೆ ಉದ್ಧವ್ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆದೇಶ ನೀಡಿದ್ದರು.ವಿಶೇಷ ಅಧಿವೇಶನ ಕರೆದು ಸಂಜೆ ಐದು ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ಖಡಕ್ಕಾಗಿ ಆರ್ಡರ್