1989-90 ರ ಅವಧಿಯಲ್ಲಿ ಕಾಶ್ಮೀರದಲ್ಲಿ ನಡೆದ 700 ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದ 215 ಪ್ರಕರಣಗಳ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.