ನವದೆಹಲಿ : `ದಿ ಕೇರಳ ಸ್ಟೋರಿ’ ಚಿತ್ರದ ನಿಷೇಧ ಕುರಿತು ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಪಶ್ಚಿಮ ಬಂಗಾಳವು ದೇಶದ ಇತರ ರಾಜ್ಯಗಳಿಗಿಂತ ಭಿನ್ನವಾಗಿಲ್ಲ. ಅದೇ ಪ್ರಜಾಪ್ರಭುತ್ವದ ಅಂಶಗಳನ್ನು ಹೊಂದಿರುವ ಎಲ್ಲಾ ರಾಜ್ಯಗಳಲ್ಲಿ ಚಿತ್ರ ಓಡುತ್ತಿದೆ. ಆದರೆ ಪಶ್ಚಿಮ ಬಂಗಾಳ ಚಿತ್ರವನ್ನು ಏಕೆ ನಿಷೇಧಿಸಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಲ್ಲದೆ ಥಿಯೇಟರ್ಗಳಿಗೆ ಭದ್ರತೆ ಒದಗಿಸಿರುವ ಕುರಿತು