ನವದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಬಣದ 15 ಶಾಸಕರನ್ನು ಅನರ್ಹತೆಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈ ತೀರ್ಪಿನಿಂದಾಗಿ ಸಿಎಂ ಶಿಂಧೆ ಬಣಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಠಾಕ್ರೆ ಅವರ ಸರ್ಕಾರವನ್ನು ಮರುಸ್ಥಾಪಿಸುವ ವಿನಂತಿಯನ್ನು ಸಹ ಸುಪ್ರೀಂ ತಿರಸ್ಕರಿಸಿದೆ. ಉದ್ದವ್ ಠಾಕ್ರೆ ಬಹುಮತ ಸಾಬೀತು ಪರೀಕ್ಷೆ ಎದುರಿಸಿಲ್ಲ.ಅವರು ರಾಜೀನಾಮೆ ನೀಡಿದ ಕಾರಣ ಯಥಾಸ್ಥಿತಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯಪಾಲರು