ನವದೆಹಲಿ : ದೇಶದಲ್ಲಿ ಹಸಿವಿನಿಂದ ಸಾವನ್ನಪ್ಪಿದವರ ಸಂಖ್ಯೆಯ ಇತ್ತೀಚಿನ ದತ್ತಾಂಶವನ್ನು ಒದಗಿಸಿ. ಹಸಿವು ಮುಕ್ತ ದೇಶವನ್ನಾಗಿಸಲು ರಾಷ್ಟ್ರೀಯ ಮಾದರಿ ಯೋಜನೆಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸಿಜೆಐ ಎನ್.ವಿ.ರಮಣ ನೇತೃತ್ವದ ಪೀಠವು ಹಸಿವಿನಿಂದ ಸಾವು ಕುರಿತು 2015-16ರ ವರದಿಯನ್ನು ಅಪ್ಡೇಟ್ ಮಾಡದಿರುವ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ.ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲ ಎಂದು ನೀವು ಹೇಳುತ್ತೀರಾ? ನಾವು ಆ ಹೇಳಿಕೆಯನ್ನು ಅವಲಂಬಿಸಬಹುದೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ