ಮುಂಬೈ : ಅಣ್ಣ, ತಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆಯ ಅಜ್ಜ ಹಾಗೂ ಚಿಕ್ಕಪ್ಪ ಕಳೆದ 5 ವರ್ಷಗಳಿಂದ ಕಿರುಕುಳ ನೀಡಿದ ಘಟನೆ ಪುಣೆದಲ್ಲಿ ನಡೆದಿದೆ. 11 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಹೋದರ, ಸಂತ್ರಸ್ತೆಯ ತಂದೆ (45) ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದಾರೆ. ಇದರ ಜೊತೆಗೆ ಆಕೆಯ ಅಜ್ಜ(60) ಹಾಗೂ ಚಿಕ್ಕಪ್ಪ (25) ಕಳೆದ 5 ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಮೂಲತಃ ಬಿಹಾರದವರಾಗಿದ್ದು,