ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತೊಂದರೆಯಲ್ಲಿರುವವರಿಗೆ ತಕ್ಷಣ ಪ್ರತಿಕ್ರಿಯೆ ನೀಡುತ್ತಾರೆ. ಹೀಗಾಗಿ ಇಲ್ಲೊಬ್ಬ ವ್ಯಕ್ತಿ ತಾನು ಮಂಗಳ ಗೃಹದಲ್ಲಿ ಸಿಲುಕಿಕೊಂಡಿದ್ದೇನೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.