ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟರ್ ನಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಅವರು ಇದೀಗ ಮಾಡಿರುವ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಪಾಕಿಸ್ತಾನದಿಂದ ಬಂದ ವೀಸಾ ಅರ್ಜಿಗೆ ಪ್ರತಿಕ್ರಿಯೆಗಾಗಿ ಅವರು ಒಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಪಾಕಿಸ್ತಾನದಲ್ಲಿರುವ ಭಾರತದ ಹೆಣ್ಣು ಮಕ್ಕಳಿಗೆ ಮತ್ತು ಪಾಕಿಸ್ತಾನದ ಸೊಸೆಯಂದಿರಿಗೆ ಸ್ವಾಗತ ಎಂದು ಸುಷ್ಮಾ ಟ್ವೀಟ್ ಮಾಡಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.ನಿನ್ನೆಯಷ್ಟೇ ವಿದೇಶೀ ಪತ್ರಿಕೆಯೊಂದು ಭಾರತೀಯ ವಿದೇಶಾಂಗ