ನವದೆಹಲಿ: ಬಿಜೆಪಿಯ ಚತುರ ನಾಯಕಿ, ವಾಗ್ಮಿ ಎನಿಸಿಕೊಂಡ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎನ್ನುವ ಮೂಲಕ ಶಾಕ್ ಕೊಟ್ಟಿದ್ದಾರೆ.