ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಘೋಷಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಅವರ ಪತಿ, ಮಿಜೋರಾಂ ರಾಜ್ಯಪಾಲ ಸ್ವರಾಜ್ ಕೌಶಲ್ ತಮಾಷೆ ಮಾಡಿದ್ದು ಹೀಗೆ!