ನವದೆಹಲಿ : ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ (67) ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಯು ಮಧ್ಯಾಹ್ನ 3 ಗಂಟೆಯ ನಂತರ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.