ನವದೆಹಲಿ: ದೆಹಲಿಗೆ ನವಂಬರ್ ಮೊದಲ ವಾರದಲ್ಲಿ ಉಗ್ರರ ದಾಳಿ ಭೀತಿಯಿದೆ ಎಂಬ ಎನ್ ಐಎ ವರದಿ ಬೆನ್ನಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿ ಭೀತಿ ಸೃಷ್ಟಿಸಿದೆ.ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣ ಟರ್ಮಿನಲ್ 3 ಯಲ್ಲಿ ಅನುಮಾನಸ್ಪದ ಬ್ಯಾಗ್ ಒಂದು ಪತ್ತೆಯಾಗಿದ್ದು ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.ಈ ನಡುವೆ ಭಾನುವಾರ ಇಲ್ಲಿ ಟಿ20 ಪಂದ್ಯವಾಡಲಿರುವ ಭಾರತೀಯ ಕ್ರಿಕೆಟಿಗರ ಮೇಲೆ ಲಷ್ಕರ್ ಉಗ್ರರು ದಾಳಿ ನಡೆಸಬಹುದು ಎಂದು ಎನ್