ನವದೆಹಲಿ: ವಾಹನ ಸವಾರರಿಗೆ ಒಂದು ತಿಂಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಕಡಿತ ಮಾಡಲಾಗಿದೆ. ಅದೇ ರೀತಿ ಡೀಸೆಲ್ ಬೆಲೆ ಕೂಡ 20 ಪೈಸೆಯಷ್ಟು ಕಡಿಮೆಯಾಗಿದೆ. ಆಗಸ್ಟ್ 22 ಮೊದಲ ಬಾರಿಗೆ ಪೆಟ್ರೋಲ್ ಬೆಲೆಯಲ್ಲಿ ಕಡಿತ ಮಾಡಲಾಗಿದೆ. ಭಾನುವಾರ ಪೆಟ್ರೋಲ್ ಬೆಲೆ ಲೀಟರ್ಗೆ 15 ರಿಂದ 20 ಪೈಸೆ, ಡೀಸೆಲ್ ದರ 18 ರಿಂದ 20 ಪೈಸೆಗಳಷ್ಟು ಕಡಿಮೆಯಾಗಿದೆ. 2021