ಆನ್ಲೈನ್ ಫುಡ್ ಡೆಲಿವರಿ ದೈತ್ಯ ಸಂಸ್ಥೆಗಳಾದ ಝೊಮ್ಯಾಟೋ ಹಾಗೂ ಸ್ವಿಗ್ಗಿ ಸೇವೆಯಲ್ಲಿ ಬುಧವಾರ ಕೆಲಕಾಲ ವ್ಯತ್ಯಯ ಉಂಟಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದರು.ಆನ್ಲೈನ್ ಸೇವೆ ಒದಗಿಸುವ ಅಮೆಜಾನ್ ವೆಬ್ ಸವೀರ್ಸಸ್ನಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಸ್ವಿಗ್ಗಿ ಹಾಗೂ ಝೊಮ್ಯಾಟೋ ಸೇವೆಯಲ್ಲಿ ವ್ಯತ್ಯಯವಾಗಿತ್ತು.ಈ ನಡುವೆ ಗ್ರಾಹಕರಿಂದ ಅಸಂಖ್ಯಾತ ದೂರುಗಳು ಕೇಳಿಬಂದ ಬೆನ್ನಲ್ಲೇ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿರುವ ಎರಡೂ ಸಂಸ್ಥೆಗಳು ತಾತ್ಕಾಲಿಕ ದೋಷವನ್ನು ಸರಿಪಡಿಸುತ್ತೇವೆ’ ಎಂದು ಹೇಳಿತ್ತು. ಇದಾದ ಅರ್ಧ ತಾಸಿನಲ್ಲೇ