ಗಾಜಿಯಾಬಾದ್ : ರಾಷ್ಟ್ರ ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ 5 ವರ್ಷದ ಬಾಲಕಿಯಲ್ಲಿ ಮಂಗನ ಕಾಯಿಲೆಯ ಲಕ್ಷಣಗಳು ಕಂಡುಬಂದ ನಂತರ, ಮುನ್ನೆಚ್ಚರಿಕೆ ಪರೀಕ್ಷೆಗಾಗಿ ಆಕೆಯ ಮಾದರಿಯನ್ನು ತೆಗೆದುಕೊಳ್ಳಲಾಗಿದೆ.