ನವದೆಹಲಿ :ಕ್ವಾರಂಟೈನ್ ನಲ್ಲಿರುವ ತಬ್ಲಿಘಿ ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.