ಲಕ್ನೋ: ಶದ ಮಹತ್ವದ ಸ್ಮಾರಕವಾದ ತಾಜ್ ಮಹಲ್ನ್ನು ಪ್ರವಾಸೋದ್ಯಮ ಯೋಜನೆಗಳ ಪಟ್ಟಿಯಲ್ಲಿ ಸ್ಥಾನ ನೀಡದಿರುವ ಉತ್ತರ ಪ್ರದೇಶ ಸರಕಾರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಪ್ರಕಾಶಮಾನವಾದ ಆಗ್ರಾ ಪಟ್ಟಣವನ್ನು ಕತ್ತಲೆಗೆ ತಳ್ಳಿದ ಸಿಎಂ ಯೋಗಿ ಆದಿತ್ಯನಾಥ್ ಅನುಪಯುಕ್ತ ಆಡಳಿತಗಾರ ಎಂದು ಕಿಡಿಕಾರಿದ್ದಾರೆ.