ತಮಿಳುನಾಡು ಚುನಾವಣೆ ಫಲಿತಾಂಶ ಈ ಬಾರಿ ತೀವ್ರ ಕುತೂಹಲ ಕೆರಳಿಸಿದೆ. ಹೊಸದಾಗಿ ಪಕ್ಷ ಸ್ಥಾಪಿಸಿ ಸ್ಪರ್ಧಿಸಿರುವ ದಳಪತಿ ವಿಜಯ್ ಅವರ ಟಿವಿಕೆ ಕಿಂಗ್ ಮೇಕರ್ ಆಗುವ ವಿಶ್ವಾಸದಲ್ಲಿದೆ. ಇಲ್ಲಿ ಡಿಎಂಕೆ, ಎಐಡಿಎಂಕೆ ಮತ್ತು ಟಿವಿಕೆ ನಡುವೆ ಹಣಾಹಣಿಯಿದೆ. ಬಿಜೆಪಿ ಇಲ್ಲಿ ಮಿತ್ರ ಪಕ್ಷ ಎಐಡಿಎಂಕೆ ಜೊತೆ ಸರ್ಕಾರ ರಚಿಸುವ ಸರ್ಕಸ್ ಮಾಡುತ್ತಿದೆಯಾದರೂ ಅದು ಅಷ್ಟು ಸುಲಭವಲ್ಲ. ಡಿಎಂಕೆ ನಾಯಕತ್ವದ ವರ್ಚಸ್ಸು ತಮಿಳುನಾಡಿನಲ್ಲಿ ಪಕ್ಷದ ಕೈ ಹಿಡಿಯಬಹುದು. ಆದರೆ ದಳಪತಿ ವಿಜಯ್