ಅಸ್ಸಾಂ: ಮಾರ್ಚ್ 27 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬೇರೆ ಬೇರೆ ಪಕ್ಷಗಳ ರಾಷ್ಟ್ರೀಯ ನಾಯಕರು ಅಸ್ಸಾಂಗೆ ಬಂದು ಪ್ರಚಾರ ನಡೆಸಿದ್ದಾರೆ.ಹೇಳಿ ಕೇಳಿ ಚಹಾ ಉತ್ಪಾದನೆಯಲ್ಲಿ ಅಗ್ರ ಸ್ಥಾನದಲ್ಲಿರುವ ಅಸ್ಸಾಂ ಜನರನ್ನು ಸೆಳೆಯಲು ಬಿಜೆಪಿ, ಕಾಂಗ್ರೆಸ್ ನಾಯಕರು ಅವರ ಜೊತೆ ಮಾತನಾಡಿ, ನೃತ್ಯ ಮಾಡಿ, ಚಹಾ ಕುಡಿದು ಪ್ರಚಾರ ಮಾಡಿದ್ದಾರೆ. ಆದರೆ ಇದರಿಂದ ನಮ್ಮ ಹೊಟ್ಟೆ ತುಂಬಲ್ಲ ಎಂದು ಚಹಾ ನೌಕರರು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.ಇಲ್ಲಿನ