ಮೀರತ್ : 25 ವರ್ಷದ ಖಾಸಗಿ ಶಾಲಾ ಶಿಕ್ಷಕನೊಬ್ಬ ತನ್ನ 18 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ ಬಲವಂತವಾಗಿ ತನ್ನ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.