ಶಿಕ್ಷಕಿ ಮತ್ತು ವಿದ್ಯಾರ್ಥಿ ಇಬ್ಬರು ದೆಹಲಿಗೆ ಹೋಗಲು ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಭೋಪಾಲ್ನಲ್ಲಿ ರೈಲ್ವೆ ಪೊಲೀಸರು ಇಬ್ಬರನ್ನು ಬಂಧಿಸಿ, ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಹೈದರಾಬಾದ್ನಲ್ಲಿ 28 ವರ್ಷ ವಯಸ್ಸಿನ ಶಿಕ್ಷಕಿಯೊಬ್ಬಳು ತನ್ನ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪ್ರೇಮದಲ್ಲಿ ಸಿಲುಕಿ ಓಡಿ ಹೋಗಲು ಯತ್ನಿಸಿದ ವಿಚಿತ್ರ ಘಟನೆ ವರದಿಯಾಗಿದೆ.ಬಾಲಕನ ಪೋಷಕರು ಭೋಪಾಲ್ ಪೊಲೀಸ್ ಠಾಣೆಗೆ ಆಗಮಿಸಿದ್ದು, ಶಿಕ್ಷಕಿಯ ಪೋಷಕರು ಕೂಡಾ ಪೊಲೀಸ್ ಠಾಣೆಗೆ ಆಗಮಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು