ಚೆನ್ನೈ : ತರಗತಿಯ ಶಿಕ್ಷಕನೊಬ್ಬನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಡಿ.ಮುರಳಿಕೃಷ್ಣ (55) ವಿದ್ಯಾರ್ಥಿನಿಗೆ ಕಿರುಕುಳ ನಿಡುತ್ತಿದ್ದ ಶಿಕ್ಷಕ. 7ನೇ ತರಗತಿಯ ವಿದ್ಯಾರ್ಥಿನಿ ಈ ಹಿಂದೆ ಶಿಕ್ಷಕನು ತನ್ನನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಎಂದು ತನ್ನ ಪೋಷಕರಿಗೆ ದೂರು ನೀಡಿದ್ದಳು.ಈ ಹಿಂದೆ ಬಾಲಕಿಯು ಶಿಕ್ಷಕನಿಗೆ ಎಚ್ಚರಿಕೆ ನೀಡಿದ್ದರೂ ಸಹ ಆತ ಅದನ್ನೇ ಮುಂದುವರಿಸಿದ್ದ. ತಂದೆ ತಾಯಿಯರು ಬಾಲಕಿಗೆ ಧೈರ್ಯ ತುಂಬುವ