ಚೆನ್ನೈ : ಶಾಲಾ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿಗೆ ಅಶ್ಲೀಲ ವೀಡಿಯೋ ಹಂಚಿಕೊಂಡ ಘಟನೆ ಚೆನ್ನೈಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡ ಗಣಿತ ಶಿಕ್ಷಕ. ಕೋವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ರಚಿಸಲಾದ ವಾಟ್ಸಾಪ್ ಗುಂಪಿನಲ್ಲಿ ಶಿಕ್ಷಕನು 12 ವಿದ್ಯಾರ್ಥಿಗಳಿರುವಂತಹ ಗುಂಪಿನಲ್ಲಿ ಅಶ್ಲೀಲತೆಯ ವಿಷಯವನ್ನು ಹಂಚಿಕೊಂಡಿದ್ದಾರೆ. ಮರುದಿನ ಬೆಳಗ್ಗೆ ವಿದ್ಯಾರ್ಥಿಗಳು ಸಂದೇಶವನ್ನು ನೋಡುವ ಸಂದರ್ಭದಲ್ಲಿ ವೀಡಿಯೋವನ್ನು ನೋಡಿ ಅಘಾತಗೊಳಗಾಗಿ ತಕ್ಷಣವೇ ಕಾಲೇಜಿನ ಆಡಳಿತ ಮಂಡಳಿಗೆ