ಬೆಂಗಳೂರು: ಹಿಂದೂ ಭಯೋತ್ಪಾದನೆ ಎಂಬ ಪದ ಬಳಸುವವರ ವಿರುದ್ಧ ಕಿಡಿ ಕಾರಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಿಂದೂಗಳು ಯಾವತ್ತೂ ಭಯೋತ್ಪಾದಕರಾಗಲ್ಲ ಎಂದಿದ್ದಾರೆ.