ನವದೆಹಲಿ : ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಎಂಐಎಂಐಎಂ ಪಕ್ಷ ಮೊದಲ ಗೆಲುವು ಸಾಧಿಸಿದೆ. ತೆಲಂಗಾಣದ ಚಂದ್ರಯಾನಗುಟ್ಟದಲ್ಲಿ ಎಂಐಎಂಐಎಂ ಪಕ್ಷದ ನಾಯಕ ಅಕ್ಬರುದ್ದಿನ್ ಓವೈಸಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಬಾರಿ ಚಂದ್ರಯಾನ ಗುಟ್ಟ ಕ್ಷೇತ್ರದಿಂದ ಎಂಐಎಂಐಎಂ ನಾಯಕ ಅಕ್ಬರುದ್ದಿನ್ ಓವೈಸಿ ಗೆಲುವು ಸಾಧಿಸಿದಂತಾಗಿದೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.