ಹೈದರಾಬಾದ್ : ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸಿಎಂ ಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಸೋಮವಾರ ಸಂಜೆ ಅಧಿಕೃತವಾಗಿ ಮಾಹಿತಿ ನೀಡಲಾಗಿದೆ.ಸಿಎಂ ಅವರನ್ನು ಅವರ ತೋಟದ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಹಾಗೂ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಸಿಎಂ