ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಮುನ್ನಡೆ ತೆಲಂಗಾಣದಲ್ಲಿ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಆರಂಭದಲ್ಲೇ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಆರಂಭಿಕ ಮತಗಣಿಕೆಯಲ್ಲಿ ಕಾಂಗ್ರೆಸ್ ಪಕ್ಷ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಆರ್ಎಸ್ ಪಕ್ಷ 33 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಹೈದರಾಬಾದ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಆಂದೋಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ದಾಮೋದರ ರಾಜನರಸಿಂಹ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಆರ್ಎಸ್ನ ಚಿ ಕ್ರಾಂತಿ ಕಿರಣ್