ಅಮರಾವತಿ : ಔಷಧಿ ಅಂಗಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿವೆ.ವಿಶಾಖಪಟ್ಟಣಂ ಸಮೀಪದ ಅನಕಪಲ್ಲಿ ಜಿಲ್ಲೆಯ ಜವಾಹರಲಾಲ್ ನೆಹರು ಫಾರ್ಮಸಿಯಲ್ಲಿ ಸೋಮವಾರ ಈ ಭೀಕರ ಘಟನೆ ನಡೆದಿದೆ. ಸಂಜೆ 3 ಗಂಟೆ ವೇಳೆಗೆ ಫಾರ್ಮಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಔಷಧ ಅಂಗಡಿಯಲ್ಲಿದ್ದ ಕೆಲಸಗಾರರು ಬೆಂಕಿಯನ್ನು ತಡೆಯಲು ಪ್ರಯತ್ನಿಸಿದ್ದರು. ಆದರೆ ಅನಿಲ ಸೋರಿಕೆ ಹಿನ್ನೆಲೆ ಭೀಕರ ಸ್ಫೋಟ ಸಂಭವಿಸಿದೆ. ಔಷಧಾಲಯದ ಆಡಳಿತದ ಪ್ರಕಾರ,