ಢಾಕಾ : 7 ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ 14 ಮಂದಿ ದಾರುಣ ಸಾವಿಗೀಡಾಗಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶ ಢಾಕಾದ ಗುಲಿಸ್ತಾನ್ ಪ್ರದೇಶದಲ್ಲಿ ನಡೆದಿದೆ.