ನವದೆಹಲಿ : ಕಳೆದ ವರ್ಷ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 187 ಉಗ್ರರು ಹತರಾಗಿದ್ದರು. ಈ ವರ್ಷ ಜುಲೈ 20ರವರೆಗೆ 35 ಉಗ್ರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ. ಈ ಪೈಕಿ 27 ವಿದೇಶಿ ಹಾಗೂ 8 ಸ್ಥಳೀಯ ಭಯೋತ್ಪಾದಕರು ಸೇರಿದ್ದಾರೆ ಎಂದು ವರದಿಯಾಗಿದೆ.ಸೇನಾ ಮೂಲಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಹತರಾದ ಭಯೋತ್ಪಾದಕರ ಮಾಹಿತಿಯನ್ನು ಹಂಚಿಕೊಂಡಿದೆ. ಈ ಮಾಹಿತಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಯಾವುದೇ ದೊಡ್ಡ