ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಸೇನಾ ನೆಲೆ ಮೇಲೆ ಇಂದು ಬೆಳಗಿನ ಜಾವ ಉಗ್ರರು ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.