ಜಮ್ಮು ಕಾಶ್ಮೀರ: ಉರಿ ದಾಳಿ ಮಾದರಿಯಲ್ಲೇ ಭಯೋತ್ಪಾದಕರು ಜಮ್ಮು ಕಾಶ್ಮೀರದ ಮತ್ತೊಂದು ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ. ಬೆಳಗಿನ ಜಾವ ಸುಮಾರು 4.50 ರ ಸುಮಾರಿಗೆ ಸಂಜ್ವಾನ್ ಸೇನಾ ಕ್ಯಾಂಪ್ ಗೆ ಏಕಾಏಕಿ ನುಗ್ಗಿದ ಆತ್ಮಾಹುತಿ ದಳದ ಉಗ್ರರು ದಾಳಿ ನಡೆಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಯೋಧರೂ ಪ್ರತಿ ದಾಳಿ ನಡೆಸಿದ್ದಾರೆ.ಈ ಸಂದರ್ಭ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಮತ್ತು ಯೋಧರ ಪುತ್ರಿಯೊಬ್ಬರಿಗೆ