ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಾನ್ ಪ್ರದೇಶದ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನ ವಿಫಲಗೊಳಿಸಿರುವ ಯೋಧರು, ನಾಲ್ವರು ಉಗ್ರರನ್ನ ಹೊಡೆದುರುಳಿಸಿದ್ದಾರೆ.