ನವದೆಹಲಿ: ಸ್ವಾತಂತ್ರೋತ್ಸವ ದಿನದಂದು ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ರಹಸ್ಯ ಮಾಹಿತಿಯನ್ನು ರವಾನಿಸಿವೆ.