ಉತ್ತರ ಕೊರಿಯಾವು ಕಳೆದ 48 ಗಂಟೆಗಳಲ್ಲಿ 2 ಬ್ಯಾಲಿಸ್ಟಿಕ್ ಕ್ಷಿಪಣಿಗಳ ಪ್ರಯೋಗವನ್ನು ನಡೆಸಿದೆ. ಉತ್ತರ ಕೊರಿಯಾ ಮತ್ತೊಮ್ಮೆ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ನಡೆಸಿದೆ. ದಕ್ಷಿಣ ಕೊರಿಯಾದ ಪ್ರಕಾರ, ಉತ್ತರ ಕೊರಿಯಾ ತನ್ನ ಪೂರ್ವ ಸಮುದ್ರದ ಕಡೆಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಸೋಮವಾರ ಬೆಳಗ್ಗೆ ಉಡಾವಣೆ ಮಾಡಲಾಗಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು ಹೇಳಿದ್ದಾರೆ. ಯುಎಸ್-ದಕ್ಷಿಣ ಕೊರಿಯಾ ಜಂಟಿ ವಾಯು ಅಭ್ಯಾಸದ ನಂತರ ಉತ್ತರ ಕೊರಿಯಾ ಪೂರ್ವ ಸಮುದ್ರದ ಕಡೆಗೆ