ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಮಹಾರಾಷ್ಟ್ರದ ಸಿಎಂ ಉದ್ಭವ ಠಾಕ್ರೆ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.ಸ್ತ್ರೀಯರಿಗೆ ಅಪಮಾನ ಯಾರು ಮಾಡುತ್ತಾರೋ ಅವರ ಪತನ ನಿಶ್ಚಿತ ಎಂದು ಹೇಳಿದ್ದ ವಿಡಿಯೋ, ಪ್ರಸ್ತುತ ಮಹಾರಾಷ್ಟ್ರದ ಸಿಎಂ ಉದ್ಭವ ಠಾಕ್ರೆ ಅವರಿಗೆ ಅನ್ವಯಿಸುತ್ತಿದೆ ಎಂದು ಬಣ್ಣಿಸಲಾಗುತ್ತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಠಾಕ್ರೆ ಅಭಿಮಾನಿಗಳು ಕಂಗನಾ ವಿರುದ್ಧ ತಿರುಗಿ ಬಿದ್ದಿದ್ದಾರೆ.ಕಂಗನಾ ರಣಾವತ್ ನಟಿಸಿದ್ದ ಧಾಕಡ್ ಸಿನಿಮಾ